ಭಾರತದ ಗ್ರಾಹಕರಿಗೆ ಫಾರ್ವರ್ಡ್ ಮೆಸೇಜ್ ಗೆ ಮಿತಿ ವಿಧಿಸಿದ ವಾಟ್ಸ್ ಆಪ್ ಸುಳ್ಳು, ಪ್ರಚೋದನಾತ್ಮಕ ಮೆಸೇಜ್ ಗಳಿಗೆ ಕಡಿವಾಣ ಹಾಕುತ್ತಿಲ್ಲ ಎಂದು ಸಮಾಜಿಕ ಜಾಲತಾಣ ಸಂಸ್ಥೆ ವಾಟ್ಸ್ ಆಪ್ ಬಗ್ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದ ಬೆನ್ನಲ್ಲೇ ವಾಟ್ಸ್ ಆಪ್ ಫಾರ್ವರ್ಡ್ ಮೆಸೇಜ್ ಗಳಿಗೆ