ಡಿ.31 ರಿಂದ ಈ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸ್ ಆಪ್ ಕೆಲಸ ಮಾಡುವುದಿಲ್ಲ! ಫೇಸ್ ಬುಕ್ ಒಡೆತನದ ವಾಟ್ಸ್ ಆಪ್ ಡಿ.31 ರಿಂದ ನಿರ್ದಿಷ್ಟ ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ ಎಂದು ಸಂಸ್ಥೆ ತಿಳಿಸಿದೆ.