ಮೊದಲ ಬಾರಿಗೆ 'ಇಸ್ರೋ' ರಾಕೆಟ್ ಲಾಂಚ್ ವೀಕ್ಷಣೆಗೆ ಜನಸಾಮಾನ್ಯರಿಗೆ ಅವಕಾಶ! ದೇಶದ ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜನಸಾಮಾನ್ಯರಿಗೂ ರಾಕೆಟ್ ಲಾಂಚ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ.