ಮಂಗಳ ಯಾನಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಭಾರತೀಯರ ಹೆಸರು ನೋಂದಣಿ! ಭೂಮಿಯೊಂದಿಗೆ ಹೋಲಿಕೆ ಮಾಡಲಾಗುತ್ತಿರುವ ಮಂಗಳ ಗ್ರಹ ಯಾನಕ್ಕಾಗಿ ಈಗಾಗಲೇ ಭಾರತದಿಂದ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ತಮ್ಮ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.