ಚಂದ್ರಯಾನ-2 ಯೋಜನೆಗೆ 800 ರೂ ಕೋಟಿ ವೆಚ್ಚ! ಚಂದ್ರನ ಅಧ್ಯಯನಕ್ಕಾಗಿ ಭಾರತ ಕೈಗೊಂಡಿರುವ ಚಂದ್ರಯಾನ-2 800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಇಸ್ರೋ ಅಧ್ಯಕ್ಷ ಕೆ ಶಿವನ್ ತಿಳಿಸಿದ್ದಾರೆ.