ಭಾರತೀಯ ವಿಜ್ಞಾನಿಗಳಿಂದ 'ಸರಸ್ವತಿ' ಗ್ಯಾಲಕ್ಸಿ ಪತ್ತೆ: ಬ್ರಹ್ಮಾಂಡದಲ್ಲೇ ಅತ್ಯಂತ ಬೃಹತ್ ನಕ್ಷತ್ರಪುಂಜ ಬ್ರಹ್ಮಾಂಡದ ಅತ್ಯಂತ ದೊಡ್ಡ ಗ್ಯಾಲಕ್ಸಿಯನ್ನು ಭಾರತೀಯ ವಿಜ್ಞಾನಿಗಳು ಪತ್ತೆ ಮಾಡಿದ್ದು, ನಕ್ಷತ್ರಪುಂಜದ ಸೂಪರ್ಕ್ಲಸ್ಟರ್ ಗೆ ಸರಸ್ವತಿ ಎಂಬ ಹೆಸರು ನೀಡಿದ್ದಾರೆ.