ಆತ್ಮಹತ್ಯೆ ತಡೆಗೆ ಫೇಸ್ ಬುಕ್ ನಿಂದ ಕೃತಕ ಬುದ್ಧಿಮತ್ತೆ ಟೂಲ್ ಆತ್ಮಹತ್ಯೆಗಳನ್ನು ತಡೆಗಟ್ಟುವುದಕ್ಕೆ ಮತ್ತೊಂದು ಯತ್ನ ನಡೆಸಿರುವ ಸಾಮಾಜಿಕ ಜಾಲತಾಣ ಫೇಸ್ ಬುಕ್ ಕೃತಕ ಬುದ್ಧಿ ಮತ್ತೆ ಆಧಾರಿತ ಟೂಲ್ ಗಳನ್ನು ಬಿಡುಗಡೆ ಮಾಡಿದೆ.