36 ವರ್ಷಗಳ ಬಳಿಕ ಭಾರತದಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರ: ಇವು ಇದರ ವಿಶೇಷಗಳು ಭಾರತ ದೇಶ ಮತ್ತೊಂದು ಖಗೋಳ ಕೌತಕಕ್ಕೆ ಸಾಕ್ಷಿಯಾಗುತ್ತಿದ್ದು, 36 ವರ್ಷಗಳ ಬಳಿಕ ಭಾರತದಲ್ಲಿ ಸಂಪೂರ್ಣ ಚಂದ್ರಗ್ರಹಣ ಗೋಚರವಾಗುತ್ತಿದೆ.