ಮಣಗಟ್ಟಲೆ ಮಾತು - ಮತಿ ಚಮತ್ಕಾರ - ಚರ್ವಿತ ಚರ್ವಣ ಮಸಾಲ ಮನರಂಜನೆ-ಚಮತ್ಕಾರದ ಕಮರ್ಶಿಯಲ್ ಚಿತ್ರಗಳಲ್ಲೇ ಹಣವಿರುವುದು ಮತ್ತು ಅವುಗಳೇ ಜನರಿಗೆ ರುಚಿಸುವುದು ಎಂಬ ಧೃಢ ನಂಬಿಕೆಯ ನಿರ್ದೇಶಕ ಕೆ ಎಸ್ ರವಿಕುಮಾರ್ ಕನ್ನಡಕ್ಕೆ ಕೋಟಿಗೊಬ್ಬ2