ಹೊಸಕಿ ಹೋದ ಹೂವುಗಳ ಹೋರಾಟ-ಅಮ್ಮಚ್ಚಿಯೆಂಬ ನೆನಪು ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಆಸೆ ಆಕಾಂಕ್ಷೆಗಳಿಗೆ ಹೇಗೆ ಸ್ಥಾನವೇ ಸಿಗುವುದಿಲ್ಲ ಮತ್ತು ಅವುಗಳನ್ನು ಪಡೆಯುವುದಕ್ಕೆ ಹೇಗೆ ಕೆಲವು ಹೆಣ್ಣುಮಕ್ಕಳು ಧೈರ್ಯದಿಂದ ಮುನ್ನುಗ್ಗುತ್ತಾರೆ ಎಂಬುದು ಅಮ್ಮಚ್ಚಿಯೆಂಬ...