ಶಿವಮೊಗ್ಗ: ಬೇಕರಿಯಲ್ಲಿ ಅಗ್ನಿ ಅವಘಡ, ಸಿಲಿಂಡರ್ ಸ್ಫೋಟ ಆ.21 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ. ಶಿವಮೊಗ್ಗ: ಶಿವಮೊಗ್ಗದ ಆಯನೂರಿನ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಅವಘಡಗಳೂ ಸಂಭವಿಸಿಲ್ಲ.ಆ.21 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ. , , # . , . . @ ../qQQ26eeUZ6ರೆಫ್ರಿಜರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದ್ದು ಬೆಂಕಿಯಿಂದಾಗಿ ಎರಡು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.ಘಟನೆಯ ವಿಡಿಯೋ ವೈರಲ್ ಆಗಿದ್ದು, ಸ್ಫೋಟದ ನಂತರ ಜನರು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಕಾಣಬಹುದಾಗಿದೆ.