ಮಂಗಳೂರು: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ, ಅಪಾರ ಮೌಲ್ಯದ ವಸ್ತುಗಳು ನಷ್ಟ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮಂಗಳೂರು ಸಮೀಪದ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮಂಗಳೂರು ಸಮೀಪದ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ.ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. 66 4am . , . @ @vinndz_TNIE ../Nvjcn2XS7uವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.