25 ದಿನ ಪೂರೈಸಿದ 'ನಟಸಾರ್ವಭೌಮ', ಚಿತ್ರತಂಡದಿಂದ ರಾಜ್ಯಾದ್ಯಂತ ಸಕ್ಸಸ್ ಟೂರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯದ "ನಟಸಾರ್ವಭೌಮ" ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಚೆನ್ನಾಗಿ ಸದ್ದು ಮಾಡುತ್ತಿದೆ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಇದೀಗ 200 ಕ್ಕೂ ಹೆಚ್ಚಿನ ಕೇಂದ್ರ.....