ಧ್ರುವ ಸರ್ಜಾ 'ಪೊಗರು' ಚಿತ್ರದ ಫಸ್ಟ್ ಲುಕ್ ಬಿಡುಗಡೆಗೆ ಚಿತ್ರತಂಡ ಸಜ್ಜು ಧ್ರುವ ಸರ್ಜಾ ಹೆಸರು ಕೇಳುತ್ತಲೇ ಅವರ ಅಭಿಮಾನಿಗಳು ತಮ್ಮ ಪ್ರೀತಿಯ ನಟನ ಮುಂದಿನ ಚಿತ್ರ "ಪೊಗರು" ಚಿತ್ರದ ಕುರಿತು ಮಾಹಿತಿ ತಿಳಿದುಕೊಳ್ಳುವುದಕ್ಕೆ ಹಾತೊರೆಯುತ್ತಾರೆ