'ವೇಶ್ಯಾವಾಟಿಕೆ ಕೂಲ್ ಪ್ರೊಫೆಶನ್' ಎಂದ ಹಾಸ್ಯನಟಿ ವಿದುಷಿ ಸ್ವರೂಪ್! ನೆಟ್ಟಿಗರ ತರಾಟೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಷನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಶನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೋ ಕ್ಲಿಪ್‌ನಲ್ಲಿ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು 'ಕೂಲ್ ಪ್ರೊಫೆಶನ್' ಎಂದು ಕರೆಯುವ ಮೂಲಕ ತಮ್ಮ ಹಾಸ್ಯ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ. ಆನಂತರ ವೃತ್ತಿಯಲ್ಲಿನ ಅನುಭವ ಮತ್ತು ಅದು ಉಳಿದವುಗಳಿಂದ ಹೇಗೆ ಭಿನ್ನವಾಗಿದೆ ಎಂಬುದನ್ನು ಹೇಳಿದ್ದಾರೆ.ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾನಾ ರೀತಿಯಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವರು ಆಕೆಯನ್ನು ಬೆಂಬಲಿಸಿದ್ದಾರೆ. , & . & , . ../