ಪ್ರೇಮಂ ಪೂಜ್ಯಂ ಎರಡನೇ ಅವತರಣಿಕೆ ಘೋಷಣೆ: ಸೆಕೆಂಡ್ ಪಾರ್ಟ್ ನಲ್ಲಿ ಕ್ಲಾಸ್ ಮತ್ತು ಮಾಸ್ ಎರಡರ ಮಿಶ್ರಣ ಎರಡನೇ ಭಾಗ ಮೊದಲಿನಂತೆ ನೋವು ಮತ್ತು ಫಿಲಾಸಫಿಯನ್ನು ಹೊಂದಿಲ್ಲ, ಬದಲಾಗಿ ಕ್ಲಾಸ್ ಮತ್ತು ಮಾಸ್ ಎರಡರ ಮಿಶ್ರಣವನ್ನು ಹೊಂದಿರಲಿದೆ ಎಂದು ನಿರ್ದೇಶಕ ಬಿ.ಎಸ್ ರಾಘವೇಂದ್ರ ಹೇಳಿದ್ದಾರೆ. ಲವ್ಲಿ ಸ್ಟಾರ್ ಪ್ರೇಮ್ ಅಭಿನಯದ 'ಪ್ರೇಮಂ ಪೂಜ್ಯಂ' ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಈ ಹೊತ್ತಿನಲ್ಲಿ ಸಿನಿಮಾದ ಎರಡನೇ ಭಾಗ ನಿರ್ಮಾಣದ ಸುದ್ದಿ ಹೊರಬಿದ್ದಿದೆ.ಇದನ್ನೂ ಓದಿ: ಪ್ರೇಮಂ ಪೂಜ್ಯಂ ಚಿತ್ರಕಥೆ ಕೇಳಿ ಮೆಚ್ಚಿಕೊಂಡಿದ್ದ ರೆಬೆಲ್ ಸ್ಟಾರ್ ಅಂಬರೀಷ್ಪ್ರೇಮಂ ಪೂಜ್ಯಂ ಸಿನಿಮಾ ಮೂಲಕ ನ್ಯೂರೋ ಸರ್ಜನ್ ಬಿ.ಎಸ್ ರಾಘವೇಂದ್ರ ಅವರು ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದರು. ಸಿನಿಮಾದ ಎರಡನೇ ಅವತರಣಿಕೆಯನ್ನು ನಿರ್ದೇಶಿಸುತ್ತಿರುವ ಸುದ್ದಿಯನ್ನು ಅವರು ಖಚಿತ ಪಡಿಸಿದ್ದಾರೆ. ಇದನ್ನೂ ಓದಿ: ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪಾತ್ರದಲ್ಲಿ ನಟಿಸಲಿರುವ ಪ್ರೇಮ್: ಪ್ರೇಮಂ ಪೂಜ್ಯಂ ತಂಡದಿಂದ 400 ಕೋಟಿ ರೂ. ಹಾಲಿವುಡ್ ಚಿತ್ರಎರಡನೇ ಭಾಗ ಮೊದಲಿನಂತೆ ನೋವು ಮತ್ತು ಫಿಲಾಸಫಿಯನ್ನು ಹೊಂದಿಲ್ಲ, ಬದಲಾಗಿ ಕ್ಲಾಸ್ ಮತ್ತು ಮಾಸ್ ಎರಡರ ಮಿಶ್ರಣವನ್ನು ಹೊಂದಿರಲಿದೆ ಎಂದು ಅವರು ಹೇಳಿದ್ದಾರೆ.ಇದನ್ನೂ ಓದಿ: ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ ಪ್ರೇಮ್ 25ನೇ ಚಿತ್ರ 'ಪ್ರೇಮಂ ಪೂಜ್ಯಂ'!ಉಗ್ರ ನಿಗ್ರಹ ದಳ ಅಧಿಕಾರಿಯಾಗಿ ಬೆಳದಿಂಗಳ ಬಾಲೆ ಸುಮನ್ ನಗರ್ಕರ್: ಕಿಶೋರ್ ಭಾರ್ಗವ್ ನಿರ್ದೇಶನದ ಸ್ಟಾಕರ್ ಸಿನಿಮಾ'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರುಲವ್ ಮಾಕ್ಟೇಲ್-2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ: ಡಾರ್ಲಿಂಗ್ ಕೃಷ್ಣ ಗೆ ಬ್ರೇಕ್ ನೀಡಿದ್ದ ಪಾರ್ಟ್ 1ಜನವರಿ 6 ರಿಂದ ವೂಟ್ ಸೆಲೆಕ್ಟ್ ನಲ್ಲಿ 'ಹಂಬಲ್ ಪೊಲಿಟೀಷಿಯನ್ ನೊಗರಾಜ್' ವೆಬ್ ಸೀರಿಸ್‌