ಜನ್ಮದಿನದಂದು ಅನುಷ್ಕಾ ಶೆಟ್ಟಿ ಹೊಸ ಚಿತ್ರ ಘೋಷಣೆ! ಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಅನುಷ್ಕಾ ಶೆಟ್ಟಿ ಈ ಹಿಂದೆ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು. ಹೈದರಾಬಾದ್: ಭಾನುವಾರ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ಅನುಷ್ಕಾ ಶೆಟ್ಟಿ ತಮ್ಮ ನೂತನ ತೆಲುಗು ಸಿನಿಮಾವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ದೇಶ ವಿದೇಶದ ಅಂತಾರಾಷ್ತ್ರೀಯ ಚಿತ್ರೋತ್ಸವಗಳಲ್ಲಿ ಸಾಗರ್ ಪುರಾಣಿಕ್ 'ಡೊಳ್ಳು' ಸಿನಿಮಾ ಸದ್ದುಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. (@)ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ', 'ಮಿಷನ್ ಮಜ್ನು' ಸದ್ಯದಲ್ಲಿಯೇ ತೆರೆಗೆ: ಕಾತರದಲ್ಲಿ ಅಭಿಮಾನಿಗಳುಅನುಷ್ಕಾ ಶೆಟ್ಟಿ ಅವರ ಹೊಸ ಸಿನಿಮಾವನ್ನು ನಿರ್ದೇಶಕ ಮಹೇಶ್ ಬಾಬು ಪಿ. ಅವರು ನಿರ್ದೇಶನ ಮಾಡುತ್ತಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋವನ್ನು ಅನುಷ್ಕಾ ಶೆಟ್ಟಿ ಹಂಚಿಕೊಂಡಿದ್ದಾರೆ. ಅವರು ಕಡೆಯದಾಗಿ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು. ಇದನ್ನೂ ಓದಿ: ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾ'ಬೆಳಕು ಹೋದ ಮೇಲೆ ಕತ್ತಲು ಬರಲೇ ಬೇಕು, ಅದೇ ಜೀವನ, ಅದೇ ಅಲ್ವ ಸರ್ ವೈರಾಗ್ಯ ಅಂದಿದ್ದರು ಅಪ್ಪು': ರಮೇಶ್ ಅರವಿಂದ್ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್ ವಿರುದ್ಧ ನೆಟ್ಟಿಗರ ಟ್ರೋಲ್52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆಕನ್ನಡದ 'ಯುವರತ್ನ' ಮರೆಯಾಗಿ ಒಂದು ವಾರವಾದರೂ ನಿಲ್ಲದ ಅಭಿಮಾನಿಗಳ ಶೋಕ: ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಜನಸಾಗರಇನ್ಶೂರೆನ್ಸ್ ಹಣಕ್ಕಾಗಿ ತನ್ನ ಸಾವಿನ ನಾಟಕವಾಡಿದ ಮೋಸ್ಟ್ ವಾಂಟೆಡ್ ಕ್ರಿಮಿನಲ್ 'ಕುರುಪ್' ಸಿನಿಮಾ ಟ್ರೇಲರ್ ಬಿಡುಗಡೆ: ಮಿಂಚಿದ ದುಲ್ಖರ್ ಸಲ್ಮಾನ್'ಟಾಮ್ ಅಂಡ್ ಜೆರ್ರಿ' ನಾಯಕಿ ಪಾತ್ರ ನಿಜಜೀವನದಲ್ಲಿ ನನ್ನನ್ನು ಹೋಲುತ್ತದೆ: ಚೈತ್ರಾ ರಾವ್ಶರಣ್-ಸುನಿ ಕಾಂಬಿನೇಷನ್ 'ಅವತಾರ ಪುರುಷ' ಬಿಡುಗಡೆ ದಿನಾಂಕ ಫಿಕ್ಸ್!