ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಶಾಕುಂತಲಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ನಟಿ ಸಮಂತಾ ರುತ್ ಪ್ರಭು ಅಭಿನಯದ ಪೌರಾಣಿಕ ಕಥೆಯುಳ್ಳ ಸಿನಿಮಾ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಸಿದ್ದವಾಗಿದೆ. ಸಮಂತಾ ಮತ್ತು ದೇವ್ ಮೋಹನ್ ಅವರ ಪ್ಯಾನ್ ಇಂಡಿಯಾ ಸಿನಿಮಾ ನವೆಂಬರ್ 4ಕ್ಕೆ ತೆರೆ ಕಾಣಲಿದೆ. ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ಪೌರಾಣಿಕ ಕಥೆಯುಳ್ಳ ಸಿನಿಮಾ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಸಿದ್ದವಾಗಿದೆ. ಸಮಂತಾ ಮತ್ತು ದೇವ್ ಮೋಹನ್ ಅವರ ಪ್ಯಾನ್ ಇಂಡಿಯಾ ಸಿನಿಮಾ ನವೆಂಬರ್ 4ಕ್ಕೆ ತೆರೆ ಕಾಣಲಿದೆ. ಅಲ್ಲು ಅರ್ಜುನ್ ಅವರ ಮಗಳು ಅಲ್ಲು ಅರ್ಹ ಬಾಲನಟಿಯಾಗಿ ಸಿನಿಮಾದಲ್ಲಿ ಕಮಾಲ್ ಮಾಡಲು ಸಿದ್ದರಾಗಿದ್ದಾರೆ.ದಿಲ್ ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ನೀಲಿಮಾ ಗುಣ ಬಂಡವಾಳ ಹೂಡಿದ್ದಾರೆ. ಗುಣ ಶೇಖರ್ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ತೆರೆಕಾಣುತ್ತಿದೆ.ಈ ಸಿನಿಮಾದ ಫಸ್ಟ್ ಲುಕ್ ಕಂಡು ಜನರು ಬೆರಗಾಗಿದ್ದರು. ಪೋಸ್ಟರ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿತ್ತು. ಈ ಸಿನಿಮಾವು ರಾಮೋಜಿ ಫಿಲ್ಮ್ ಸಿಟಿ, ಅನಂತಗಿರಿ ಬೆಟ್ಟಗಳು, ಗಾಂಧಿಪೇಟ್ ಲೇಕ್ ಈ ಸ್ಥಳಗಳಲ್ಲಿ ಚಿತ್ರಿಕರಣಗೊಂಡಿದೆ.ಇದನ್ನೂ ಓದಿ: 'ಅಪರೂಪದ ಚರ್ಮದ ಕಾಯಿಲೆ'ಯ ಚಿಕಿತ್ಸೆಗಾಗಿ ನಟಿ ಸಮಂತಾ ಅಮೆರಿಕಕ್ಕೆ; ವದಂತಿ ತಳ್ಳಿಹಾಕಿದ ಮ್ಯಾನೇಜರ್ಇನ್ನು ಇದರಲ್ಲಿ ಕಬೀರ್ ದುಹನ್ ಸಿಂಗ್, ಅದಿತಿ ಬಾಲನ್, ಮಧು, ಪ್ರಕಾಶ್ ರಾಜ್, ಗೌತಮಿ, ಮೋಹನ್ ಬಾಬು ಸೇರಿದಂತೆ ಬಹುದೊಡ್ಡ ತಾರಾಗಣವೇ ಇದೆ. - : - '' ... # - # # - : 4 2022... #’ # ... #. ../s1KCbxi2dg