ನನ್ನನ್ನು ಪ್ರೀತಿಸುವವರ ಜೊತೆಗಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ: ವಿಜಯಲಕ್ಷ್ಮಿ ದರ್ಶನ್‌ಗೆ ಪವಿತ್ರ ಗೌಡ ತಿರುಗೇಟು! ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಅವರಿಗೆ ಪವಿತ್ರ ಗೌಡ ತಿರುಗೇಟು ನೀಡಿದ್ದಾರೆ. ಬೆಂಗಳೂರು: ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಅವರಿಗೆ ಪವಿತ್ರ ಗೌಡ ತಿರುಗೇಟು ನೀಡಿದ್ದಾರೆ.ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಪವಿತ್ರ ಗೌಡ, ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ಜೀವನಲ್ಲಿ ಉಂಟಾದ ಸಮಸ್ಯೆಗಳಿಂದ ನಾನು ಸಂಜಯ್ ಅವರಿಂದ ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.. “’ ”’ 10years ’ ... ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ. ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ ಮಾಡಿ ನನ್ನ ಬಳಿ ಮಾತನಾಡಿದ್ದು, ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ಹಾಗೂ ನನ್ನ ಸಮಯ ಬಂದಾಗ ಹಂಚಿಕೊಳ್ಳುತ್ತೇನೆ).ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ ಮಗಳಾದ ಖುಷಿ ಗೌಡಳ ಬಗ್ಗೆ ಯಂಬ ನಲ್ಲಿ ಬಹಳಷ್ಟು ಜನ ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ ತಗೊಳೋ ಹಕ್ಕು ಇದೆ. ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ. ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. , . , ,. , - ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಪೋಸ್ಟ್ ನ್ನು ನೇರವಾಗಿ ವಿಜಯಲಕ್ಷ್ಮಿ ದರ್ಶನ್‌ ಅವರಿಗೆ ಟ್ಯಾಗ್‌ ಮಾಡಿರುವುದು ಕಂಡು ಬಂದಿದೆ,