ದರ್ಶನ್ ಅಭಿನಯದ 'ಕ್ರಾಂತಿ' ಚಿತ್ರದ ಟ್ರೇಲರ್ ಜ.7ಕ್ಕೆ ಬಿಡುಗಡೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೊಸ ವರ್ಷ 2023ರಲ್ಲಿ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ 'ಕ್ರಾಂತಿ' ಯ ಟ್ರೇಲರ್ ಜನವರಿ 7ರಂದು ಬಿಡುಗಡೆಯಾಗಲಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೊಸ ವರ್ಷ 2023ರಲ್ಲಿ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ 'ಕ್ರಾಂತಿ' ಯ ಟ್ರೇಲರ್ ಜನವರಿ 7ರಂದು ಬಿಡುಗಡೆಯಾಗಲಿದೆ. ಕ್ರಾಂತಿಯ ಥಿಯೇಟರ್ ಟ್ರೇಲರ್ ಜನವರಿ 7ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ದರ್ಶನ್ ಅಭಿಮಾನಿಗಳಿಗೆ ಈ ವರ್ಷದ ಆರಂಭದಲ್ಲಿ ಹಬ್ಬವೆಂದೇ ಹೇಳಬಹುದು. ಮಾಸ್ ಎಂಟರ್ಟೈನ್ ಮೆಂಟ್ ಕಮರ್ಷಿಯಲ್ ಅಂಶಗಳನ್ನು ಹೊಂದಿರುವ ದರ್ಶನ್ ಸಿನಿಮಾಗಳನ್ನು ಅವರ ಅಭಿಮಾನಿಗಳು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿರುತ್ತಾರೆ. ಕ್ರಾಂತಿ ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ತೆರೆಗೆ ಬರಲಿದೆ. # * @ # 7 2023#Krantirevolutionfromjan26#@ @ # @ # ../cIBn9GHMNK