ಜನವರಿ 26 ಗಣರಾಜ್ಯೋತ್ಸವ ದಿನ 'ಕ್ರಾಂತಿ' ತೆರೆಗೆ? ಚಾಲೆಂಜಿಂಗ್ ಸ್ಟಾರ್ ದರ್ಶನ್ ( ) ಅಭಿನಯದ ರಾಬರ್ಟ್ ಸಿನಿಮಾದ ನಂತರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ () ತಯಾರಿ ಹಂತದಲ್ಲಿದೆ. ಈ ಚಿತ್ರದ ಬಗ್ಗೆ ಮೇಜರ್ ಅಪ್ ಡೇಟ್ ಸಿಕ್ಕಿದೆ. ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ( ) ಅಭಿನಯದ ರಾಬರ್ಟ್ ಸಿನಿಮಾದ ನಂತರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ () ತಯಾರಿ ಹಂತದಲ್ಲಿದೆ. ಈ ಚಿತ್ರದ ಬಗ್ಗೆ ಮೇಜರ್ ಅಪ್ ಡೇಟ್ ಸಿಕ್ಕಿದೆ.ಬರುವ ವರ್ಷ ಜನವರಿ 2023ರ ಗಣರಾಜ್ಯೋತ್ಸವಕ್ಕೆ ಕ್ರಾಂತಿ ಚಿತ್ರ ತೆರೆಗೆ ಅಪ್ಪಳಿಸಲಿದೆ ಎಂಬ ಸುದ್ದಿ ದಟ್ಟವಾಗಿದೆ. ಈ ಬಗ್ಗೆ ಚಿತ್ರತಂಡ ಇಂದು ಸಂಜೆ 6 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ಅಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹೆಚ್ಚಿಸಿದೆ. ಕ್ರಾಂತಿ ಚಿತ್ರದಲ್ಲಿ ದರ್ಶನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಟೀಸರ್‌ನಲ್ಲಿ ಸೂಟು, ಬೂಟು ತೊಟ್ಟು ಮಿಂಚಿದ್ದಾರೆ. ಕ್ರಾಂತಿ ಚಿತ್ರದ ಮೂಲಕ ದರ್ಶನ್‌ರನ್ನು ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಅವರ ಅಭಿಮಾನಿಗಳು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಪಡುತ್ತಿದ್ದಾರೆ..#: @ # #Jan26 # # #Oct31 # # @ @ ../cvJcOQY82d