'ಯುವ' ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆ! ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ. ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ.ಯುವ ಚಿತ್ರದ ಕುರಿತಂತೆ ಮತ್ತೊಂದು ಅಪ್ ಡೇಟ್ ಹೊರಬಿದ್ದಿದ್ದು ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. “ಯುವ”ರಾಜನ ಅರಸಿಗೆ ಆದರದ ಸ್ವಾಗತ @gowda_sapthami ! , #.@SanthoshAnand15 @yuva_rajkumar # @ #YuvaOnDec22 ../jfMTOKsXlGಯುವ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಇನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಪಿಸಿದ್ದ ಕಾಂತಾರ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಿದ್ದರು. ಇದೀಗ ಯುವ ರಾಜಕುಮಾರ್ ಗೆ ಜೋಡಿಯಾಗಲು ನಟಿ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಇನ್ನು 'ಯುವ' ಪರ್ವ ಆರಂಭ: ಅದ್ಧೂರಿ ಕಾರ್ಯಕ್ರಮದ ಮೂಲಕ ಚಿತ್ರರಂಗಕ್ಕೆ ಯುವ ರಾಜ್ ಕುಮಾರ್ ಭರ್ಜರಿ ಎಂಟ್ರಿ!