ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ಅವರು ಕನ್ನಡ ರಾಜ್ಯೋತ್ಸವ ದಿನದಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ಅವರು ಕನ್ನಡ ರಾಜ್ಯೋತ್ಸವ ( ) ದಿನದಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಪತಿ ಶರತ್ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಯನಾ ಮಗುವಿಗೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದ್ದಾರೆ.ಇದನ್ನೂ ಓದಿ: ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಂಜಿಸಿದ್ದ ನಯನಾ ಅವರು ನಂತರ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.