ಜೈಲರ್ ಸಿನಿಮಾ ಸೆಟ್ ನಲ್ಲಿ ಶಿವಣ್ಣ, ಎಕ್ಸ್ಕ್ಲೂಸಿವ್ ಫೋಟೋ ರಿವೀಲ್! ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್' ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಕೂಡಾ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತಿತ್ತು. ಅದು ಇದೀಗ ನಿಜವಾಗಿದೆ. ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್' ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಕೂಡಾ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತಿತ್ತು. ಅದು ಇದೀಗ ನಿಜವಾಗಿದೆ. ಜೈಲರ್ ಸಿನಿಮಾ ಸೆಟ್ ನ ಶಿವಣ್ಣನ ಎಕ್ಸ್ಕ್ಲೂಸಿವ್ ಫೋಟೋ ರಿವೀಲ್ ಆಗಿದೆ. ಈ ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್ ಸಂಸ್ಥೆ ಶಿವಣ್ಣನ ಮೊದಲ ಸೆಟ್ ನ ಫೋಟೋವೊಂದನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.ಇದನ್ನೂ ಓದಿ: ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ಸೆಟ್ ಗೆ ಹಾಜರಾದ ಶಿವರಾಜ್ ಕುಮಾರ್!. # @ @ @ @ ../fLb9KRBRF0ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಕೂಡಾ ಜೈಲರ್ ಸಿನಿಮಾ ಸೆಟ್ ನ ಫೋಟೋವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ. #@ @ @ @ ../