ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತ; ವಿಡಿಯೋ ವೈರಲ್! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇನ್ನು ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇನ್ನು ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ. ಕಾಂತ್ರಿ ಚಿತ್ರದ ಎರಡನೇ ಹಾಡು ಬೊಂಬೆ ಬೊಂಬೆಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ಥದಲ್ಲಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಹೊಸಪೇಟೆಯಲ್ಲಿ ಪುನೀತ್ ರಾಜಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ವಾರ್ ಶುರುವಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇನ್ನು ಹೊಸಪೇಟೆಯಲ್ಲಿ ದರ್ಶನ್ ಮೇಲೆ ದುಷ್ಕರ್ಮಿಯೊಬ್ಬ ಚಪ್ಪಲಿ ಎಸೆದಿದ್ದಾನೆ. @ @ @ @ @ @ ../QkcnsiYX5fಕಾಂತ್ರಿ ಚಿತ್ರದ ಪೋಸ್ಟರ್ ಗಳನ್ನು ಅಪ್ಪು ಅಭಿಮಾನಿಗಳು ಹರಿದುಹಾಕಿದ್ದರು. ಅಲ್ಲದೆ ಅಪ್ಪು ಕಟ್ ಔಟ್ ಹಿಡಿದು ಅಪ್ಪುಗೆ ಜೈಕಾರ ಹಾಕಿ ವೇದಿಕೆ ಏರಿದ್ದರು. ಈ ವೇಳೆ ದರ್ಶನ್ ಅಪ್ಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಕಾರ್ಯಕ್ರಮ ಶುರುವಾಯಿತು. ಇದನ್ನೂ ಓದಿ: ಅದೃಷ್ಟ ದೇವತೆ ಬಗ್ಗೆ 'ದಾಸ' ಸಾಹಿತ್ಯ: 'ಫಿಲ್ಟರ್' ಇಲ್ಲದೆ ಮಾತನಾಡಿ ವಿವಾದ ಹೊತ್ತಿಸಿದ ನಟ ದರ್ಶನ್; ಹಿಗ್ಗಮುಗ್ಗಾ ಟ್ರೋಲ್ ಆದ್ರು ಚಾಲೆಂಜಿಂಗ್ ಸ್ಟಾರ್!ವೇದಿಕೆ ಮೇಲೆ ರಚಿತಾ ರಾಮ್ ಚಿತ್ರದ ಕುರಿತು ಮಾತನಾಡುತ್ತಿದ್ದಾಗ ಯಾರೋ ಕಿಡಿಗೇಡಿ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾನೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲಾವಿದನಿಗೆ ಏಳು ಬೀಳು ಸಹಜ. ಸನ್ಮಾನ ಅವಮಾನಗಳು ಬರುತ್ತವೆ, ಆದರೆ ಅಭಿಮಾನಿ ಅಭಿಮಾನ ಹಂಚುವವ ಆಗಿರಬೇಕೇ ಹೊರತು ಅಪಮಾನ ಮಾಡೋದು ಸಲ್ಲ. ಅಭಿಮಾನಿಗಳನ್ನು ದೇವರಿಗೆ ಹೋಲಿಸಿದ ನೆಲ ನಮ್ಮದು@ ನಿಮ್ಮೊಂದಿಗೆ ನಾವು # # # @Dcompany171 ../0461TDTy3C