ನನಗಿದುವರೆಗೆ ಕನ್ನಡ ಚಿತ್ರಗಳ ಆಫರ್ ಬಂದಿಲ್ಲ: ಕಣ್ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ : "ನನಗೆ ಕನ್ನಡ ಸಿನಿಮಾಗಳ ಬಗ್ಗೆ ಹೆಚ್ಚು ತಿಳಿದಿಲ್ಲ, ಆದರೆ ಕೆಜಿಎಫ್ ಹಾಗೂ ಆ ಚಿತ್ರದ ನಾಯಕ ಯಶ್ ಬಗ್ಗೆ ಗೊತ್ತಿದೆ." ಒರು ಆಡಾರ್ ಲವ್ ಮೂಲಕ ಕಣ್ಸನ್ನೆ ಹುಡುಗಿ ಎಂದೇ ಖ್ಯಾತರಾದ ಪ್ರಿಯಾ....