ರೈಡರ್ ನಾಯಕ ನಿಖಿಲ್ ಕುಮಾರಸ್ವಾಮಿ ಓರ್ವ ಜೆಂಟಲ್ ಮ್ಯಾನ್: ಚಿತ್ರತಂಡದ ಕುರಿತು ನಾಯಕಿ ಕಶ್ಮೀರಾ ಪ್ರಶಂಸೆ ನಿಖಿಲ್ ಕುಮಾರಸ್ವಾಮಿ ನಾಯಕತ್ವದ ರೊಮ್ಯಾಂಟಿಕ್ ಎಂಟರ್ಟೇನರ್ ಸಿನಿಮಾ ರೈಡರ್, ವಿಜಯ್ ಕುಮಾರ್ ಕೊಂಡ ನಿರ್ದೇಶನದಲ್ಲಿ ಮೂಡಿಬಂದಿದ್ದು ಡಿಸೆಂಬರ್ 24ರಂದು ತೆರೆಕಾಣುತ್ತಿದೆ. ಬೆಂಗಳೂರು: ತೆಲುಗು, ಮರಾಠಿ, ಹಿಂದಿ ಮತ್ತು ತಮಿಳು ಸೇರಿದಂತೆ ಒಟ್ಟು ನಾಲ್ಕು ಭಾಷೆಗಳ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಕಶ್ಮೀರಾ ಪರ್ದೇಶಿ, ನಿಖಿಲ್ ಕುಮಾರಸ್ವಾಮಿ ನಾಯಕತ್ವದ 'ರೈಡರ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಇದನ್ನೂ ಓದಿ: ತಂದೆಯಾದ ಖುಷಿಯಲ್ಲಿ ನಿಖಿಲ್ ಕುಮಾರಸ್ವಾಮಿ: ಮಾಜಿ ಪಿಎಂ ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನಸ್ಯಾಂಡಲ್ ವುಡ್ ಪ್ರವೇಶ ಕುರಿತು ಮಾತನಾಡಿರುವ ಕಶ್ಮೀರಾ, ರೈಡರ್ ಚಿತ್ರತಂಡ ತಮ್ಮನ್ನು ಆದರಣೀಯವಾಗಿ ಸ್ವಾಗತಿಸಿದ್ದಲ್ಲದೆ ಎಲ್ಲಾ ಬಗೆಯ ಪ್ರೋತ್ಸಾಹ ಸಹಕಾರ ನೀಡಿದ್ದನ್ನು ಸ್ಮರಿಸಿಕೊಂಡಿದ್ದಾರೆ.ಇದನ್ನೂ ಓದಿ: 'ರೈಡರ್' ಜೊತೆ ಅದೃಷ್ಟ ಪರೀಕ್ಷೆಗೆ 'ಮಿಥುನ ರಾಶಿ' ನಟಿ ಸಂಪದ ಹುಲಿವಾನ ಮುಂದುರೊಮ್ಯಾಂಟಿಕ್ ಎಂಟರ್ಟೇನರ್ ಸಿನಿಮಾ ರೈಡರ್, ವಿಜಯ್ ಕುಮಾರ್ ಕೊಂಡ ನಿರ್ದೇಶನದಲ್ಲಿ ಮೂಡಿಬಂದಿದ್ದು ಡಿಸೆಂಬರ್ 24ರಂದು ತೆರೆಕಾಣುತ್ತಿದೆ. ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ಮುಂದಿನ ಆ್ಯಕ್ಷನ್- ಥ್ರಿಲ್ಲರ್ ಸಿನಿಮಾಗೆ ಮಂಜು ಅಥರ್ವ ಡೈರೆಕ್ಷನ್!ಲಹರಿ ಫಿಲಂಸ್ ಮತು ಶಿವನಂದಿ ಎಂಟರ್ಟೇನ್ಮೆಂಟ್ಸ್ ಸಂಸ್ಥೆಗಳು ರೈಡರ್ ಸಿನಿಮಾ ನಿರ್ಮಾಣ ಮಾಡಿವೆ. ನಾಯಕ ನಟ ನಿಖಿಲ್ ಅವರನ್ನು ಜೆಂಟಲ್ ಮೆನ್ ಎಂದು ಹೊಗಳಿರುವ ನಟಿ ಕಶ್ಮೀರಾ, ರೈಡರ್ ನಿರ್ದೇಶಕ ವಿಜಯ್ ಕುಮಾರ್ ಕೊಂಡ, ಸಿನಿಮೆಟೊಗ್ರಾಫರ್ ಶ್ರೀಶ ಕುಡುವಳ್ಳಿ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.ಇದನ್ನೂ ಓದಿ: ಸಂಸದೆ ಸುಮಲತಾ ಅವರಿಗೆ ರಾಜಕೀಯ ಅನುಭವದ ಕೊರತೆಯಿದೆ: ನಿಖಿಲ್ ಕುಮಾರಸ್ವಾಮಿ ಪ್ರೇಮಂ ಪೂಜ್ಯಂ ಎರಡನೇ ಅವತರಣಿಕೆ ಘೋಷಣೆ: ಸೆಕೆಂಡ್ ಪಾರ್ಟ್ ನಲ್ಲಿ ಕ್ಲಾಸ್ ಮತ್ತು ಮಾಸ್ ಎರಡರ ಮಿಶ್ರಣಉಗ್ರ ನಿಗ್ರಹ ದಳ ಅಧಿಕಾರಿಯಾಗಿ ಬೆಳದಿಂಗಳ ಬಾಲೆ ಸುಮನ್ ನಗರ್ಕರ್: ಕಿಶೋರ್ ಭಾರ್ಗವ್ ನಿರ್ದೇಶನದ ಸ್ಟಾಕರ್ ಸಿನಿಮಾ'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರುಲವ್ ಮಾಕ್ಟೇಲ್-2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ: ಡಾರ್ಲಿಂಗ್ ಕೃಷ್ಣ ಗೆ ಬ್ರೇಕ್ ನೀಡಿದ್ದ ಪಾರ್ಟ್ 1ನಾನು ಎಲ್ಲಾ ಸಮಯದಲ್ಲೂ ಹೋರಾಡಿಕೊಂಡೇ ಮುನ್ನಡೆದಿದ್ದೇನೆ: ನಟಿ ಅದಿತಿ ಪ್ರಭುದೇವ