ಮಹೇಶ್ ಬಾಬು ಅಭಿನಯದ 'SSMB28' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷಿತ ' 28' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷ ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ. ಹೈದ್ರಾಬಾದ್: ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷಿತ ' 28' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷ ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ. ಸೋಶಿಯಸಲ್ ಮೀಡಿಯಾದಲ್ಲಿ ಚಿತ್ರ ತಂಡ ಈ ವಿಷಯವನ್ನು ಪ್ರಕಟಿಸಿದೆ.ಭಾರತೀಯ ಚಿತ್ರೋದ್ಯಮ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. - : ... - # # - #SSMB28: 28 2023... #... & . #SSMB28From28April ../NYq0By8G69ತ್ರಿವಿಕ್ರಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಮಹೇಶ್ ಬಾಬು ಅವರಿಗೆ ತ್ರಿವಿಕ್ರಮ್ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾವಾಗಿದೆ. ಪೂಜಾ ಹೆಗ್ಡೆ ನಾಯಕಿಯಾಗಿ ಅಭಿನಯಿಸಲಿದ್ದು, ಉಳಿದ ಪಾತ್ರಗಳ ವಿವರ ಶೀಘ್ರದಲ್ಲಿಯೇ ಹೊರಬೀಳಲಿದೆ.ವಿಕ್ರಮ್ ಯಾವಾಗಲೂ ಪ್ಯಾಮಿಲಿ ಎಂಟರ್ ಟೈನರ್ ಚಿತ್ರಗಳತ್ತ ಪ್ರಮುಖವಾಗಿ ಗಮನ ಹರಿಸುತ್ತಿರುತ್ತಾರೆ. ಆದರೆ, ಈ ಚಿತ್ರ ವಿಭಿನ್ನವಾಗಿದೆ ಎಂದು ಮಹೇಶ್ ಬಾಬು ಸ್ಪಷ್ಪಪಡಿಸಿದ್ದಾರೆ. ಎಸ್ ಎಸ್ ತಮನ್ನಾ ಸಂಗೀತ ಸಂಯೋಜಿಸಲಿದ್ದು, ನವಿನ್ ನೂಲಿ ಅವರ ಸಂಕಲನವಿರಲಿದೆ.