ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮತ್ತೆ ತೆರೆ ಮೇಲೆ ರೆಬೆಲ್ ಸ್ಟಾರ್ 'ಅಂತ'! ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ಅಂತ ಈಗ ಮತ್ತೊಮ್ಮೆ ತೆರೆ ಕಾಣುತ್ತಿದೆ.