ಪಾಕ್ ನಲ್ಲಿ 'ಯು' ಪ್ರಮಾಣ ಪತ್ರ; ಕತ್ತರಿ ಪ್ರಯೋಗವಿಲ್ಲದೇ 'ಪದ್ಮಾವತ್' ತೆರೆಗೆ ಭಾರತದಲ್ಲಿ ತೀವ್ರ ಪ್ರತಿಭಟನೆ ಎದುರಿಸುತ್ತಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಪಾಕಿಸ್ತಾನದಲ್ಲಿ ಯಾವುದೇ ರೀತಿಯ ಕತ್ತರಿ ಪ್ರಯೋಗಕ್ಕೆ ಒಳಗಾಗದೇ 'ಯು' ಪ್ರಮಾಣ ಪತ್ರ ಪಡೆದು ಯಶಸ್ವಿಯಾಗಿ ತೆರೆಗೆ ಬರಲು ಸಜ್ಜಾಗಿದೆ. # & # ‘’ . # #&