ಅತ್ಯಾಚಾರ ಪ್ರಕರಣದಲ್ಲಿ ಜಾಮೀನು: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಿಥುನ್ ಚಕ್ರವರ್ತಿ ಪುತ್ರ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಖ್ಯಾತ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ಮಂಗಳವಾರ ವಿವಾಹವಾಗಿದ್ದಾರೆ.