ರಣ್ಬೀರ್ ಕಪೂರ್ ನಟನೆಯ ಸಿನಿಮಾಗೆ ಪ್ರಮಾಣಪತ್ರ; ಟ್ರೈಲರ್ ಬಿಡುಗಡೆ ರಣ್ಬೀರ್ ಕಪೂರ್ ನಟನೆಯ ಅನಿಮಲ್ ಸಿನಿಮಾ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದೆ. ನವದೆಹಲಿ: ರಣ್ಬೀರ್ ಕಪೂರ್ ನಟನೆಯ ಅನಿಮಲ್ ಸಿನಿಮಾ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದೆ. ಸಿನಿಮಾಗೆ ( ) ಪ್ರಮಾಣಪತ್ರ ನೀಡಲಾಗಿದೆ ಎಂದು ಸಿನಿಮ ತಂಡ ಹೇಳಿದೆ.ರಣ್ಬೀರ್ ಕಪೂರ್ ಹಾಗೂ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಮೊದಲ ಬಾರಿಗೆ ಒಟ್ಟಿಗೆ ಕೆಲಸ ಮಾಡಿದ್ದಾರೆ. ಈ ಚಲನಚಿತ್ರದಲ್ಲಿ ಅನಿಲ್ ಕಪೂರ್ ತಂದೆಯ ಪಾತ್ರ ನಿರ್ವಹಿಸಿದ್ದು, ಮಗನ ಪಾತ್ರದಲ್ಲಿ ರಣ್ಬೀರ್ ಕಪೂರ್ ನಟಿಸಿದ್ದಾರೆ.ಈ ಸಿನಿಮಾದ ಅವಧಿ 3ಗಂಟೆ 21 ನಿಮಿಷಗಳಾಗಿರಲಿದೆ. ಇತ್ತೀಚಿನ ದಿನಗಳಲ್ಲಿ ಬಿಡುಗಡೆಯಾಗಿರುವ ದೀರ್ಘ ಅವಧಿಯ ಸಿನಿಮಾ ಇದಾಗಿರಲಿದೆ.ಇದನ್ನೂ ಓದಿ: ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಸಿನಿಮಾ ಟೀಸರ್ ನ ಕೊನೆಯ ಭಾಗದಲ್ಲಿ ಬಾಬಿ ಡಿಯೋಲ್ ಕಾಣಿಸಿಕೊಂಡು ಸಿನಿಮಾ ಬಗ್ಗೆ ಕೂತೂಹಲ ಹೆಚ್ಚಿತ್ತು. ಈಗ ಟ್ರೇಲರ್ ಸಹ ಬಿಡುಗಡೆಯಾಗಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. . , , ' . . @ # ../YW6pYpco51 —