'ಭಜರಂಗಿ ಭಾಯಿಜಾನ್' ವಿಶ್ವದಾದ್ಯಂತ 500 ಕೋಟಿ ಗಳಿಕೆ ಸಲ್ಮಾನ್ ಖಾನ್ ಅಭಿನಯದ ಭಜರಂಗಿ ಭಾಯಿಜಾನ್ ಚಿತ್ರ ಬಾಲಿವುಡ್ ನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ವಿಶ್ವದಾದ್ಯಂತ ಬರೋಬ್ಬರಿ 500 ಕೋಟಿ ಕಲೆಕ್ಷನ್ ಮಾಡಿ ಮುನ್ನುಗುತ್ತಿದೆ...