ಬಾಲಿವುಡ್ ನಟಿ ಸೋನಂ ಕಪೂರ್, ಆನಂದ್ ಅಹುಜಾ ದಂಪತಿಗೆ ಗಂಡು ಮಗು ಜನನ! ಬಾಲಿವುಡ್ ನಟಿ ಸೋನಂ ಕಪೂರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಾಲಿವುಡ್ ನಟಿ ಸೋನಂ ಕಪೂರ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಮತ್ತು ಸೋನಂ ಕಪೂರ್ ದಂಪತಿ ಗಂಡು ಮಗುವನ್ನು ಬರಮಾಡಿಕೊಂಡಿದ್ದಾರೆ. ಈ ಖುಷಿ ಸುದ್ದಿಯನ್ನು ಸೋನಂ ಕಪೂರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ವಿವಾಹವಾಗಿದ್ದರು. ಮದುವೆಯಾಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ ಮಗುವಿಗೆ ಜನ್ಮ ನೀಡಿದ್ದಾರೆ. (@)