ಮಹಾರಾಷ್ಟ್ರದ ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಸಹ ಸೇರಿದೆಯೇ: ಪೂನಂ ಪಾಂಡೆ ಪ್ರಶ್ನೆ ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ವಿವಾದಾತ್ಮಕ ನಟಿ ಪೂನಂ ಪಾಂಡೆ ಪ್ಲಾಸ್ಟಿಕ್ ನಿಷೇಧದಲ್ಲಿ ಕಾಂಡೋಮ್ ಸಹ ಸೇರಿದೆಯಾ ಎಂದು ಪ್ರಶ್ನಿಸಿದ್ದಾರೆ... .. **