ಪುತ್ರನನ್ನು ಬಾಲಿವುಡ್ ನಲ್ಲಿ ಲಾಂಚ್ ಮಾಡಲು ನಿರ್ಮಾಪಕ ಆದಿತ್ಯ ಚೋಪ್ರಾಗೆ 20 ಕೋಟಿ ರೂ. ನೀಡಿದ್ದ ರಣ್ ವೀರ್ ಸಿಂಗ್ ತಂದೆ: ಕಮಲ್ ಖಾನ್ ಬಾಂಬ್ ರಣ್ ವೀರ್ ಸಿಂಗ್ ಅವರು ಬ್ಯಾಂಡ್ ಬಾಜಾ ಬಾರಾತ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿದ್ದರು. ಆ ಸಿನಿಮಾವನ್ನು ಖ್ಯಾತ ಯಶ್ ರಾಜ್ ಫಿಲಂಸ್ ಸಂಸ್ಥೆ ನಿರ್ಮಿಸಿತ್ತು. ಮುಂಬೈ: ಬಾಲಿವುಡ್ ಸೆಲಬ್ರಿಟಿಗಳ ವಿರುದ್ಧ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿರುವ ನಟ ಕಮಲ್ ಖಾನ್. ಇದೀಗ ಹೊಸ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಸುದ್ದಿಯಲ್ಲಿದ್ದಾರೆ.ಇದನ್ನು ಓದಿ: '83' ಟ್ರೈಲರ್: ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ಕಂಡದ್ದು ಹೀಗೆ...ಈ ಬಾರಿ ಅವರ ಮಾತಿನ ಬಾಣಕ್ಕೆ ತುತ್ತಾಗಿರುವವರು ನಾಯಕ ನಟ ರಣ್ ವೀರ್ ಸಿಂಗ್. ರಣ್ ವೀರ್ ಸಿಂಗ್ ಅವರು ಬ್ಯಾಂಡ್ ಬಾಜಾ ಬಾರಾತ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿದ್ದರು. ಆ ಸಿನಿಮಾವನ್ನು ಖ್ಯಾತ ಯಶ್ ರಾಜ್ ಫಿಲಂಸ್ ಸಂಸ್ಥೆ ನಿರ್ಮಿಸಿತ್ತು.ಇದನ್ನು ಓದಿ: ದಯಮಾಡಿ ಪಟಾಕಿ ಹೊಡಿಬೇಡಿ: ಅಭಿಮಾನಿಗಳ ಅತಿರೇಕದ ವರ್ತನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೇಸರ, ಆ ಸಿನಿಮಾ ಮೂಲಕ ನಾಯಕನಾಗಿ ತಮ್ಮ ಪುತ್ರನನ್ನು ಲಾಂಚ್ ಮಾಡಲು ರಣ್ ವೀರ್ ಸಿಂಗ್ ತಂದೆ ಯಶ್ ರಾಜ್ ಸಂಸ್ಥೆಯ ಮುಖ್ಯಸ್ಥ ಆದಿತ್ಯ ಚೋಪ್ರಾ ಅವರಿಗೆ 20 ಕೋಟಿ ರೂ. ಕೊಟ್ಟಿದ್ದರು ಎಂದು ಕಮಲ್ ಖಾನ್ ಬಾಂಬ್ ಸಿಡಿಸಿದ್ದಾರೆ.ಇದನ್ನು ಓದಿ: ಕುಟುಂಬದ ಬೆಂಬಲವಿದ್ದರೆ ಮಹಿಳೆಯರು ಯಾವುದೇ ಸಾಧನೆ ಮಾಡಬಹುದು: 'ಅರಣ್ಯಕ್' ನಟಿ ರವೀನಾ ಟಂಡನ್43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎಆರ್ ರೆಹಮಾನ್‌ಗೆ ವಿಶೇಷ ಗೌರವ!'ಜಿಹಾದಿ ರಾಷ್ಟ್ರ' ಹೇಳಿಕೆ: ತನ್ನ ವಿರುದ್ಧ ಎಫ್‌ಐಆರ್‌ಗೆ ಪ್ರತ್ಯುತ್ತರವಾಗಿ ಹಾಟ್ ಫೋಟೋ ಹಂಚಿಕೊಂಡ ಕಂಗನಾ ರನೌತ್ಸಿಖ್ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕಂಗನಾ ನಿವಾಸಕ್ಕೆ ಪೊಲೀಸ್‌ ಭದ್ರತೆಮಾಧವನ್ ಮತ್ತು ಸುರ್ವೀನ್ ಕ್ಷಣಮಾತ್ರದಲ್ಲಿ ಪಾತ್ರದೊಳಕ್ಕೆ ಪರಕಾಯ ಪ್ರವೇಶ ಮಾಡುವ ಅದ್ಭುತ ಕಲಾವಿದರು: ಮನು ಜೋಸೆಫ್11 ವರ್ಷಗಳ ಗೆಳತಿ ಪತ್ರಲೇಖಾರನ್ನು ವರಿಸಿದ ನ್ಯೂಟನ್ ನಟ ರಾಜ್ ಕುಮಾರ್ ರಾವ್