ಬ್ಯಾಂಡ್ಮಿಂಟನ್ ಸ್ಟಾರ್ ಪಿವಿ ಸಿಂಧೂ ಪಾತ್ರದಲ್ಲಿ ದೀಪಿಕಾ ಪಡುಕೋಣೆ? ಬಾಲಿವುಡ್ ಡಿಂಪಲ್ ಗರ್ಲ್ ದೀಪಿಕಾ ಪಡುಕೋಣೆ ಬೆಳ್ಳಿ ತೆರೆಯ ಮೇಲೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.