ಸಂಗೀತ ನಿರ್ದೇಶಕ ಆದೇಶ್ ಶ್ರೀವಾಸ್ತವ ವಿಧಿವಶ ಕಳೆದ ಒಂದು ತಿಂಗಳಿನಿಂದ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಆದೇಶ್ ಶ್ರೀವಾಸ್ತವ ಕಳೆದ ರಾತ್ರಿ ವಿಧಿವಶರಾಗಿದ್ದಾರೆ...