ಮದುವೆ ಬಗ್ಗೆ ಕೇಳಿದ ಪತ್ರಕರ್ತನಿಗೆ ದೀಪಿಕಾ ಪಡುಕೋಣೆ ಕೊಟ್ಟ ತಪರಾಕಿ ಏನು? ಬಾಲಿವುಡ್ ನ ಹಾಟ್ ಫೆವರಿಟ್ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮದುವೆ ಆಗುವುದು ಯಾವಾಗ ಎನ್ನುವ ಕುರಿತಂತೆ ಇತ್ತೀಚಿನ ದಿನಗಳಲ್ಲಿ ವದಂತಿಗಳು ಹರಿದಾಡುತ್ತಿರುವುದು ಸಾಮಾನ್ಯವಾಗಿದೆ.