ಪ್ರತ್ಯೂಷಾ ಗೆಳೆಯ ರಾಹುಲ್ ಸಿಂಗ್ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಸ್ನೇಹಿತ ರಾಹುಲ್ ರಾಜ್ ಸಿಂಗ್ ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಲು...