ರಾಜಮೌಳಿ ಮಹಾಭಾರತದಲ್ಲಿ ಕೃಷ್ಣ ಅಥವಾ ಕರ್ಣನ ಪಾತ್ರ ಮಾಡುವ ಆಸೆ: ಆಮೀರ್ ಖಾನ್ ತೆಲುಗಿನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಕನಸಿನ ಯೋಜನೆ ಭಾರತದ ಮಹಾಕಾವ್ಯ ಮಹಾಭಾರತ ಚಿತ್ರವನ್ನು ನಿರ್ದೇಶಿಸುವುದೇ ಆದರೆ ಆ ಚಿತ್ರದಲ್ಲಿ ಕೃಷ್ಣ ಅಥವಾ...