ಬಿಡುಗಡೆಯಾದ ನಾಲ್ಕು ವಾರಕ್ಕೆ 250 ಕೋಟಿ ಕ್ಲಬ್ ಸೇರಿದ 'ಕಬೀರ್ ಸಿಂಗ್ ' ಶಾಯಿದ್ ಕಪೂರ್ ಅಭಿನಯದ 'ಕಬೀರ್ ಸಿಂಗ್ ' ಹಿಂದಿ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಬಿಡುಗಡೆಯಾದ ನಾಲ್ಕು ವಾರಗಳಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಈ ವರ್ಷದ ಅತಿ ಹೆಚ್ಚು ಲಾಭ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. # , #Super30 [ ]... [ 4] 2.54 . : ₹ 252.14 . .