ಭಾರತದಲ್ಲಿ ಭಿನ್ನಾಭಿಪ್ರಾಯಕ್ಕೆ ಜಾಗವೇ ಇಲ್ಲ: ನಾಸಿರುದ್ದೀನ್ ಶಾ ಬೇಸರ ಇತ್ತೀಚೆಗಷ್ಟೇ ತಮ್ಮ ಹೇಳಿಕೆಯಿಂದ ಸುದ್ದಿಯಲ್ಲಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಶಾ, ಈಗ ಮತ್ತೊಮ್ಮೆ ಭಾರತದ ಬಗ್ಗೆ ಮಾತನಾಡಿದ್ದಾರೆ.