ಭಾರತಕ್ಕಾಗಿ ಪ್ರಾಣ ಕೊಡಲು ಸಿದ್ಧ- ರಾಖಿ ಸಾವಂತ್ ಭಾರತ- ಪಾಕಿಸ್ತಾನ ನಡುವೆ ಪರಿಸ್ಥಿತಿ ಬಿಗಡಾಯಿಸಿರುವಂತೆ ಒಂದು ವೇಳೆ ಅಗತ್ಯ ಬಿದ್ದರೆ ದೇಶಕ್ಕಾಗಿ ನಾನೂ ಕೂಡಾ ಸಾಯಲು ಸಿದ್ದವಿರುವುದಾಗಿ ಬಾಲಿವುಡ್ ನಟಿ ರಾಖಿ ಸಾವಂತ್ ಹೇಳಿದ್ದಾರೆ