ಕೆಲಸಗಾರರಿಗೆ ಹಣ ನೀಡದಿದ್ದರೆ 'ಮಣಿಕರ್ಣಿಕಾ' ಪ್ರಚಾರಕ್ಕೆ ಬರಲ್ಲ: ಕಂಗನಾ ಒಂದು ವೇಳೆ 'ಮಣಿಕರ್ಣಿಕಾ' ಚಿತ್ರದ ನಿರ್ಮಾಪಕರು ಚಿತ್ರಕ್ಕಾಗಿ ದುಡಿದ ಕೆಲಸಗಾರರಿಗೆ ಸಂಬಳ ನೀಡದಿದ್ದರೆ ನಾನು ಚಿತ್ರದ ಪ್ರಚಾರಕ್ಕೆ ಹೋಗುವುದಿಲ್ಲ ಚಿತ್ರದ ನಾಯಕಿ ಕಂಗನಾ ರಣಾವತ್ ಅವರು ಹೇಳಿದ್ದಾರೆ.