ಎಲ್ಲರೂ ನನ್ನ ಮರೆತರೂ, ಸಚಿನ್ ಮರೆಯಲಿಲ್ಲ: ಬಿಗ್‌ಬಾಸ್‌ ಮನೆಯಲ್ಲಿ ಕಣ್ಣೀರು ಹಾಕಿದ ಶ್ರೀಶಾಂತ್! ಮ್ಯಾಚ್ ಫಿಕ್ಸಿಂಗ್ ನಿಂದಾಗಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿರುವ ಶ್ರೀಶಾಂತ್ ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್‌ಬಾಸ್‌ ನ ಸ್ಪರ್ಧಿಯಾಗಿದ್ದು...