ದೀಪಿಕಾ ಪಡುಕೋಣೆ ನಟನೆಯ 'ಪದ್ಮಾವತಿ' ಟ್ರೈಲರ್ 13:03 ಕ್ಕೆ ಬಿಡುಗಡೆಯಾಗಿದ್ದು ಯಾಕೆ? ಸಂಜಯ್ ಲೀಲಾ ಬನ್ಸಾಲಿಯ ಪದ್ಮಾವತಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ರಜಪೂತರ ಶೌರ್ಯದ ಬಗ್ಗೆ ಚಿತ್ರದಲ್ಲಿ ಹೇಳಲಾಗಿದೆ.