ಮದುವೆ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ಬೆಡಗಿ ಐಶ್ವರ್ಯ ರೈ ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ನಿನ್ನೆ ರಾತ್ರಿ ನಡೆದ ವಿವಾಹ ಸಮಾರಂಭ ಒಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅವರ ಮಗಳು ಆರಾಧ್ಯ ಭಾಗವಹಿಸಿದ್ದರು.