ರಣವಿಕ್ರಮ ಬೆಡಗಿ ಅದಾ ಶರ್ಮಾರ ಭಯಾನಕ ಮತ್ತು ಸೆಕ್ಸಿ ಪೋಸ್, ಫೋಟೋ ವೈರಲ್! ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ರಣವಿಕ್ರಮ ಚಿತ್ರದಲ್ಲಿ ನಟಿಸಿದ್ದ ಅದಾ ಶರ್ಮಾ ಇತ್ತೀಚೆಗಷ್ಟೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡಿ ಸುದ್ದಿಯಾಗಿದ್ದರು...