ಚಿತ್ರರಂಗ ಪ್ರವೇಶಿಸುವಾಗ ಸ್ತನದ ಗಾತ್ರ ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದ್ದರು: ದೀಪಿಕಾ ಬಾಲಿವುಡ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೀಪಿಕಾ ಪಡುಕೋಣೆ ಅವರು ಬಾಲಿವುಡ್ ಪ್ರವೇಶಿಸುವಾಗ ಸ್ತನಗಳ...